Thursday, April 22, 2010

"ಬಾಳ ನರ್ತಕ" ಕವನ ಸಂಕಲನ ಬಿಡುಗಡೆ ಸಮಾರಂಭ

ಆತ್ಮೀಯರೇ,

ನನ್ನ ತಂದೆಯವರು ಬರೆದ ಕೆಲವು ಕವನಗಳ ಪುಸ್ತಕರೂಪ, "ಬಾಳ ನರ್ತಕ" ದ ಬಿಡುಗಡೆ ಸಮಾರಂಭವನ್ನು ಇದೇ ಶನಿವಾರ ದಿನಾಂಕ ೨೪ ರಂದು ಶಿರಸಿ ತಾಲೂಕಿನ ಯಡಳ್ಳಿಯ "ವಿದ್ಯೋದಯ" ಸಭಾಭವನದಲ್ಲಿ ಮಧ್ಯಾಹ್ನ ಮೂರು ಗಂಟೆಗೆ ಏರ್ಪಡಿಸಿದ್ದೇವೆ. "ಆಗ್ರಾ ಗಾಯಕಿ ಕಲಾವೃಂದ" ಯಡಳ್ಳಿ ಇವರ ವತಿಯಿಂದ ಸಂಗೀತ ಸಂಜೆ ಕೂಡ ಇದೇ ಸಂದರ್ಭದಲ್ಲಿ ನಡೆಯಲಿದೆ.

ಸಹೃದಯ ಕಲಾಭಿಮಾನಿಗಳಿಗೆಲ್ಲ ಆದರದ ಸ್ವಾಗತ

5 comments:

ಸಾಗರದಾಚೆಯ ಇಂಚರ said...

shubha haaraikegalu

ತೇಜಸ್ವಿನಿ ಹೆಗಡೆ said...

ಮಧು,

ತಂದೆಯವರಿಗೆ ನನ್ನ ಕಡೆಯಿಂದ ಹಾರ್ದಿಕ ಅಭಿನಂದನೆಗಳು. ಬಾಳನರ್ತಕ ಯಶಸ್ವಿಯಾಗಲೆಂದು ಹಾರೈಸುವೆ.

sunaath said...

Madu,
Best wishes to ypur father and also to you for bringing out the anthology.

ಪ್ರಶಾಂತ ಯಾಳವಾರಮಠ said...
This comment has been removed by the author.
ಪ್ರಶಾಂತ ಯಾಳವಾರಮಠ said...

Best Wishes to ur father madhu..
'BhaLa narthak' yeshasvee agali